ಆ.04 ಭಾರೀ ಮಳೆ‌ ಸಾಧ್ಯತೆ ಹಿನ್ನೆಲೆ| ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ. 4ರ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

. Ad Widget . Ad Widget . Ad Widget .

ಜಿಲ್ಲೆಯ ಎಲ್ಲಾ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಅವರು ಆದೇಶಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ಪ್ರಕಾರ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *