ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಚ್ಚ ಹೊಸ‌ ಯೋಜನೆ ಆರಂಭ| ‘ಋತುಧಾರೆ’ಗೆ ರಮ್ಯಾ ರಾಯಭಾರಿ

ಸಮಗ್ರ ನ್ಯೂಸ್: ಮಹಿಳೆಯರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಯೋಜನೆ ಜಾರಿಯಾಗಿದೆ.

. Ad Widget . Ad Widget . Ad Widget .

ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು. ಮಹಿಳೆಯರಿಗಾಗಿ ಋತುತಾರೆ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತಜ್ಞರು ಹಾಗೂ ನಟಿಯರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ಈ ಸಮಿತಿ ಯೋಜನೆಗಳನ್ನು ರೂಪಿಸುತ್ತದೆ. ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

Leave a Comment

Your email address will not be published. Required fields are marked *