ಡಿಕೆಶಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ 2 ತಿಂಗಳ ಬಳಿಕ ಸಂಪುಟ ವಿಸ್ತರಣೆ ಆಗಿದ್ದು, ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲಿ 33 ಸಚಿವರಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರ್ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ…

Ad Widget . Ad Widget .

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್​ ಆಗಿದ್ದು, ಪಟ್ಟಿ ಸಿಎಂ ಇಲಾಖೆ ತಲುಪಿದೆ.

Ad Widget

ಯಾವ ಸಚಿವರಿಗೆ ಯಾವ ಖಾತೆ?
ಎನ್​.ಚಲುವರಾಯಸ್ವಾಮಿ-ಕೃಷಿ ಇಲಾಖೆ
ರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಸರಬರಾಜು ವ್ಯವಹಾರ
ಕೆ.ಹೆಚ್​.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್-ಕಾರ್ಮಿಕ ಇಲಾಖೆ
ಕೆ.ಎಸ್.ಬಸವಂತಪ್ಪ- ಮೀನುಗಾರಿಕೆ, ಬಂದರು ಮತ್ತು ಒಳನಾಡು,
ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ಬಸವರಾಜ ರಾಯರೆಡ್ಡಿ- ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ ಖಾನ್​-ವಸತಿ ಇಲಾಖೆ
ಲಕ್ಷ್ಮಣ ಸವದಿ-ಸಹಕಾರ ಇಲಾಖೆ

ಡಾ.ಅಜಯ್​ ಸಿಂಗ್​-ಅರಣ್ಯ ಇಲಾಖೆ

ಎಸ್​.ಎಸ್.ಮಲ್ಲಿಕಾರ್ಜುನ-ಗಣಿ ಮತ್ತು ಭೂವಿಜ್ಞಾನ ಇಲಾಖೆ
ಹೆಚ್​.ಸಿ.ಬಾಲಕೃಷ್ಣ-ಸಣ್ಣ ನೀರಾವರಿ ಇಲಾಖೆ
ಪುಟ್ಟರಂಗ ಶೆಟ್ಟಿ-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

Leave a Comment

Your email address will not be published. Required fields are marked *