ಹಿರಿಯ ನಟಿ‌ ಸಾಹುಕಾರ್ ಜಾನಕಿ ನಿಧನ

ಸಮಗ್ರ ನ್ಯೂಸ್: ಬಹುಭಾಷಾ ನಟಿ, ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಟಿ ನಿಧನರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 95 ವರ್ಷದ ನಟಿಗೆ ವಯೋಸಹಜ ಸಮಸ್ಯೆಗಳ ಜೊತೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

. Ad Widget . Ad Widget

ಬುಧವಾರ ರಾತ್ರಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈಗ ಅವರು ಮೃತಪಟ್ಟಿರುವ ಸುದ್ದಿ ಬಂದಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *