ಪುತ್ತೂರು: ಮನೆಯಂಗಳದಲ್ಲಿ ವಾಹನ ತೊಳೆಯುತ್ತಿದ್ದ ಯುವಕ ವಿದ್ಯುತ್ ಶಾಕ್ ಗೆ ಬಲಿ

ಸಮಗ್ರ ನ್ಯೂಸ್: ಮನೆ ಅಂಗಳದಲ್ಲಿ ಯಂತ್ರದ ಮೂಲಕ ವಾಹನ ತೊಳೆಯುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ಸಮೀಪದ ಬಡಾವು ಎಂಬಲ್ಲಿ ಶುಕ್ರವಾರ ನಡೆದಿದ್ದು, ವಿದ್ಯುತ್ ಆಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

. Ad Widget . Ad Widget

ಬಡಾವು ನಿವಾಸಿ ಈಶ್ವರ ನಾಯ್ಕ ಅವರ ಪುತ್ರ, ಪುತ್ತೂರು ನಗರದ ಮೆಡಿಕಲ್‌ ಸೆಂಟರ್‌ನಲ್ಲಿ ಉದ್ಯೋಗಿಯಾದ್ದ ರಕ್ಷಿತ್ (29) ಮೃತಪಟ್ಟವರು. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *