ಖಾದ್ಯ ತೈಲಗಳ ಆಮದು ಸುಂಕ ಕಡಿತಕ್ಕೆ ಕೇಂದ್ರ ನಿರ್ಧಾರ| ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಸಾಧ್ಯತೆ
ಸಮಗ್ರ ನ್ಯೂಸ್: ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಪ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ವಿವಿಧ ಖಾದ್ಯ ತೈಲಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಗಣನೀಯವಾಗಿ ಇಳಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ ಸೆಪ್ಟೆಂಬರ್ 24ರ ಇಂದಿನಿಂದ ಈ ಹೊಸ ದರಗಳು ಜಾರಿಗೆ ಬಂದಿದ್ದು, ಮುಂಬರುವ ದಿನಗಳಲ್ಲಿ ಅಡುಗೆ ಎಣ್ಣೆ ದರಗಳು ಇಳಿಕೆಯಾಗುವ ಸಾಧ್ಯತೆಯಿದೆ. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಖಾದ್ಯ ತೈಲಗಳ ಬೆಲೆ ಸರಿಸುಮಾರು ಶೇ. 20ರಷ್ಟು ಹೆಚ್ಚಾಗಿತ್ತು. ಈಗ ಸರ್ಕಾರ ಕೈಗೊಂಡಿರುವ
ಖಾದ್ಯ ತೈಲಗಳ ಆಮದು ಸುಂಕ ಕಡಿತಕ್ಕೆ ಕೇಂದ್ರ ನಿರ್ಧಾರ| ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಸಾಧ್ಯತೆ Read More »










