ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ| ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ
ಸಮಗ್ರ ನ್ಯೂಸ್: ಏಳು ವರ್ಷದ ಹಿಂದೆ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆ ಮುಂಭಾಗ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್ನಲ್ಲಿ ನಡೆದಿದ್ದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ಸೆ.22ರಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳಿಂದ ಆರೋಪಿಗಳಾದ ಕಿರಣ್ ಹಾಗೂ ಪ್ರೀತೇಶ್ ಎಂಬುವರ ಮೇಲಿನ ಆರೋಪ ಸಾಬೀತಾಗಿರುವುದಾಗಿ ತೀರ್ಮಾನಿಸಿದ್ದು,
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ| ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ Read More »









