ಇಂದಿನಿಂದ ಮಳೆ ಕೊಂಚ ಚುರುಕಾಗುವ ಸಾಧ್ಯತೆ| 17 ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ (Low Pressure Area) ಕುಸಿತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆ ಸುರಿಯಲಿದೆ ಎಂದು ಹೇಳಿದೆ. ಇಂದು ಕರಾವಳಿ ಭಾಗದಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ
ಇಂದಿನಿಂದ ಮಳೆ ಕೊಂಚ ಚುರುಕಾಗುವ ಸಾಧ್ಯತೆ| 17 ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ Read More »









