ಅಕ್ರಮ ಚಿನ್ನ ಸಾಗಾಟ ಪ್ರಕರಣ| ನಟಿ ರನ್ಯಾ ರಾವ್ ಗೆ ಬರೋಬ್ಬರಿ 89 ಕೋಟಿ ದಂಡ
ಸಮಗ್ರ ನ್ಯೂಸ್: ಅಕ್ರಮ ಚಿನ್ನ ಸಾಗಾಟ (ಗೋಲ್ಡ್ ಸ್ಮಗ್ಲಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕಸ್ಟಮ್ಸ್ ಇಲಾಖೆ ಭಾರೀ ಶಾಕ್ ನೀಡಿದ್ದು, ಬರೋಬ್ಬರಿ ₹89 ಕೋಟಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಕಸ್ಟಮ್ಸ್ ಅಧಿಕಾರಿ ಸಂದೀಪ್ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಮಾಹಿತಿಯನ್ನು ಈಗಾಗಲೇ ರನ್ಯಾ ರಾವ್ ಅವರಿಗೆ ತಲುಪಿಸಲಾಗಿದೆ. 2024ರ ಮಾರ್ಚ್ 7 ರಿಂದ 2025ರ ಫೆಬ್ರವರಿವರೆಗಿನ ಒಂದು ವರ್ಷದ ಅವಧಿಯಲ್ಲಿ ಸುಮಾರು 113 ಕೆಜಿ ಚಿನ್ನವನ್ನು
ಅಕ್ರಮ ಚಿನ್ನ ಸಾಗಾಟ ಪ್ರಕರಣ| ನಟಿ ರನ್ಯಾ ರಾವ್ ಗೆ ಬರೋಬ್ಬರಿ 89 ಕೋಟಿ ದಂಡ Read More »


