ನವದೆಹಲಿ: CJP ಪ್ರತಿಭಟನೆಗೂ ಮುನ್ನ ಧ್ರುವ ರಾಠಿ ಅರೆಸ್ಟ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಆಯೋಜಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

. Ad Widget . Ad Widget . Ad Widget

ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬದೊಂದಿಗೆ ತಂಗಿದ್ದ ವೇಳೆ, ಪ್ರತಿಭಟನೆ ಆರಂಭವಾಗುವ ಮುನ್ನವೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

. Ad Widget .

ವರದಿಯ ಪ್ರಕಾರ, ಶನಿವಾರ ಮುಂಜಾನೆ ಸುಮಾರು 7:48 ರ ಸುಮಾರಿಗೆ ಧ್ರುವ್ ರಾಠಿ ಅವರ ತಾಯಿ ಮನೆಯ ಬಾಗಿಲು ತೆರೆದ ತಕ್ಷಣವೇ ದೆಹಲಿ ಪೊಲೀಸರ ತಂಡ ಒಳನುಗ್ಗಿದೆ. ನಂತರ ಅವರ ನಿವಾಸದಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ.

Leave a Comment

Your email address will not be published. Required fields are marked *