ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇಂದು (ಅಕ್ಟೋಬರ್ 9) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಗುಡುಗು ಸಹಿತ
ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ Read More »










