ಜನವರಿ ಮೊದಲ ವಾರದಲ್ಲೇ ಜಿ.ಪಂ, ತಾ.ಪಂ ಚುನಾವಣೆ
ಸಮಗ್ರ ನ್ಯೂಸ್: ಕಾನೂನು ಹೋರಾಟ ಹಾಗೂ ಕ್ಷೇತ್ರ ಪುನರ್‌ವಿಂಗಡಣೆಯ ಗೊಂದಲಗಳಿಂದಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಕಾಲ ಕೂಡಿಬರುವ ಲಕ್ಷಣಗಳು ಗೋಚರಿಸಿವೆ. ಗ್ರಾಮೀಣ ಭಾಗದಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಮರಳಿ ಸಕ್ರಿಯಗೊಳಿಸಲು ಗಂಭೀರ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ, ಮುಂಬರುವ ಜನವರಿ ಮೊದಲ ವಾರದಲ್ಲೇ ಜಿಪಂ ಹಾಗೂ ತಾಪಂ ಚುನಾವಣೆಗಳನ್ನು ನಡೆಸಲು ಮಹತ್ವದ ಒಲವು ತೋರಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ
ಜನವರಿ ಮೊದಲ ವಾರದಲ್ಲೇ ಜಿ.ಪಂ, ತಾ.ಪಂ ಚುನಾವಣೆ Read More »










