ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮೇಷ:ಸಂಪರ್ಕ ಮತ್ತು ಅವಕಾಶ ಒದಗಿಬರಲಿವೆ. ಮನಸ್ಸು ಉತ್ಸಾಹದಿಂದ ಕೂಡಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳಿಂದ ಮಹತ್ವದ ಜವಾಬ್ದಾರಿಗಳು ಹೆಗಲೇರಲಿವೆ. ಬುದ್ಧಿವಂತಿಕೆಯಿಂದ ಕ್ಲಿಷ್ಟಕರ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಿರಿ. ವ್ಯಾಪಾರಿಗಳಿಗೆ ಹೊಸ ಒಪ್ಪಂದದ ಸಾಧ್ಯತೆಯಿದೆ. ವೃಷಭ:ಅಪಾರ ಉಲ್ಲಾಸ ಹಾಗೂ ನೆಮ್ಮದಿ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ರಂಗದಲ್ಲಿ ಯಶಸ್ಸು ಕಾದಿದೆ. ದೂರಪ್ರಯಾಣ ಯೋಗವಿದ್ದು, ಮನಸ್ಸಿಗೆ ಧಾರ್ವಿುಕ ಹಾಗೂ ಸೇವಾ ಕಾರ್ಯಗಳಲ್ಲಿ ಅಧಿಕ ಒಲವು ಮೂಡಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ವಿದೇಶದಿಂದ ಅಥವಾ ಪ್ರಮುಖ ಸಂಸ್ಥೆಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ Read More »