November 2026

Why Do You Feel Tired Even After 8 Hours Of Sleep?

Samagra health: You went to bed on time, clocked eight hours of sleep and still woke up feeling as though you barely rested. Sound familiar? While eight hours is often considered the ideal sleep duration for adults, getting enough sleep does not always mean getting quality rest. If you constantly feel sluggish, struggle to get

Why Do You Feel Tired Even After 8 Hours Of Sleep? Read More »

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್| ಬಸ್ ಪ್ರಯಾಣ ದರದಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಹಾಲಿನ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳ ಪ್ರಯಾಣ ದರ ಗರಿಷ್ಠ ₹9ರಷ್ಟು ಏರಿಕೆಯಾಗಿದೆ. ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರದಲ್ಲೂ ಹೆಚ್ಚಳ ಮಾಡಲಾಗಿದೆ. ಬಿಎಂಟಿಸಿ ಸಾಮಾನ್ಯ ಬಸ್‌ಗಳ ಟಿಕೆಟ್ ದರವನ್ನೂ ಹೆಚ್ಚಿಸಲಾಗಿದೆ. ಈ ಹಿಂದೆ ಪ್ರತಿ ಸ್ಟೇಜ್‌ಗೆ ₹6 ಇದ್ದ ಕನಿಷ್ಠ ಟಿಕೆಟ್ ದರವನ್ನು ₹10ಕ್ಕೆ ಏರಿಕೆ ಮಾಡಲಾಗಿದೆ. ವಾಯುವಜ್ರ

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್| ಬಸ್ ಪ್ರಯಾಣ ದರದಲ್ಲಿ ಭಾರೀ ಏರಿಕೆ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ, ದ. ಒಳನಾಡಿನಲ್ಲಿ ನ.5ರವರೆಗೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲೂ ನವೆಂಬರ್ 5ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 4ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ, ದ. ಒಳನಾಡಿನಲ್ಲಿ ನ.5ರವರೆಗೆ ಮಳೆ ಸಾಧ್ಯತೆ Read More »

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ| ಸಂತ್ರಸ್ತೆಯ ಕುಟುಂಬಸ್ಥರ ಭೇಟಿ ಮಾಡಿದ ಎಸ್ಐಟಿ ಮುಖ್ಯಸ್ಥ ಚೇತನ್ ರಾಥೋಡ್

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಭಾರಿ ಸಂಚಲನ ಮೂಡಿಸಿರುವ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ‘ವಿಶೇಷ ತನಿಖಾ ತಂಡ’ದ (SIT) ನೂತನ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಅವರು ಮಂಗಳೂರಿಗೆ ಆಗಮಿಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮಂಗಳೂರಿನ ಹಳೆ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಎಸ್‌ಐಟಿ ಕಚೇರಿಗೆ ಸೋಮವಾರ ಭೇಟಿ ನೀಡಿದ ಅವರು, ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ಥಳದಲ್ಲಿದ್ದು ತನಿಖೆಯ ನೇತೃತ್ವ ವಹಿಸಿದ್ದಾರೆ. ತನಿಖೆ ಚುರುಕುಗೊಂಡ ಬೆನ್ನಲ್ಲೇ, ಸೌಜನ್ಯ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ| ಸಂತ್ರಸ್ತೆಯ ಕುಟುಂಬಸ್ಥರ ಭೇಟಿ ಮಾಡಿದ ಎಸ್ಐಟಿ ಮುಖ್ಯಸ್ಥ ಚೇತನ್ ರಾಥೋಡ್ Read More »

ಪರಿಹಾರ ಪ್ರಕ್ರಿಯೆ ನಡೆಸದೇ ಭೂಸ್ವಾಧೀನ, ಆಸ್ತಿತೆರವು| ಮಂಗಳೂರು ಗ್ರಾ.ಪಂ ಪಿಡಿಒಗೆ 50 ಸಾವಿರ ದಂಡ

ಸಮಗ್ರ ನ್ಯೂಸ್: ರಸ್ತೆ ವಿಸ್ತರಣೆಯಂತಹ ಸಾರ್ವಜನಿಕ ಕಾಮಗಾರಿಗಳಿಗಾಗಿ ಕಾನೂನುಬದ್ಧ ಭೂಸ್ವಾಧೀನ ಪ್ರಕ್ರಿಯೆ ನಡೆಸದೆ, ಪರಿಹಾರವನ್ನೂ ನೀಡದೆ ನಾಗರಿಕರ ಆಸ್ತಿ ತೆರವುಗೊಳಿಸುವುದು ಸಂವಿಧಾನದ ಪರಿಚ್ಛೇದ 300ಎ ಅಡಿಯ ಆಸ್ತಿ ಹಕ್ಕಿನ ಉಲ್ಲಂಘನೆ ಎಂದಿರುವ ಹೈಕೋರ್ಟ್, ಅಂಗಡಿಯೊಂದರ ತೆರವು ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮಂಗಳೂರು ಗ್ರಾಮ ಪಂಚಾಯತ್‌ನು ಪಿಡಿಒ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ

ಪರಿಹಾರ ಪ್ರಕ್ರಿಯೆ ನಡೆಸದೇ ಭೂಸ್ವಾಧೀನ, ಆಸ್ತಿತೆರವು| ಮಂಗಳೂರು ಗ್ರಾ.ಪಂ ಪಿಡಿಒಗೆ 50 ಸಾವಿರ ದಂಡ Read More »

Mangaluru: Hotels, Restaurants And Caterers May Hike Food Prices By 5-10% Amid Rising Costs

Samagra News: Hotels, restaurants and catering establishments in Mangaluru are facing mounting pressure from rising food ingredient prices, milk costs, fuel expenses and other operational overheads. With the prices of essential commodities such as rice, pulses and vegetables continuing to increase, food businesses are considering revising their menu rates to manage expenses. The ₹8 per

Mangaluru: Hotels, Restaurants And Caterers May Hike Food Prices By 5-10% Amid Rising Costs Read More »

ಮಂಗಳೂರು: ಯುವ ಜನತೆಯನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಳ್ತಂಗಡಿಯ ಮಹಿಳೆ ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸರು, ಆಕೆಯ ವಶದಲ್ಲಿದ್ದ ಸುಮಾರು 15.30 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗುರಿಂಗಾನ ನಿವಾಸಿ ಪ್ರಸ್ತುತ ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯಲ್ಲಿ ವಾಸವಾಗಿದ್ದ ನಸೀಮಾ (42) ಬಂಧಿತ ಆರೋಪಿ. ಪೊಲೀಸರ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ವೇಳೆ ಈಕೆಯ ಪಾಲ್ಗೊಳ್ಳುವಿಕೆ

ಮಂಗಳೂರು: ಯುವ ಜನತೆಯನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಳ್ತಂಗಡಿಯ ಮಹಿಳೆ ಅರೆಸ್ಟ್ Read More »

ಮಂಗಳೂರು: ಅಪಘಾತಕ್ಕೆ ಶಿಪ್ಪಿಂಗ್ ಕಂಪೆನಿ ಚಾಲಕ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಬೈಕಂಪಾಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿಯ ಕದಿಕೆ ಮೂಲದ ಇಮ್ತಿಯಾಜ್ (39) ಮೃತ ದುರ್ದೈವಿಯಾಗಿದ್ದು, ಇವರು ಶಿಪ್ಪಿಂಗ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದರು. ಪಣಂಬೂರಿನಲ್ಲಿರುವ ತಮ್ಮ ಕರ್ತವ್ಯದ ಕಚೇರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ಗಂಭೀರ ಗಾಯಗೊಂಡಿದ್ದ ಇಮ್ತಿಯಾಜ್ ಅವರನ್ನು ಸ್ಥಳೀಯರ ನೆರವಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರು: ಅಪಘಾತಕ್ಕೆ ಶಿಪ್ಪಿಂಗ್ ಕಂಪೆನಿ ಚಾಲಕ ಸಾವು Read More »

ಮುರುಸು ಚಂಡಮಾರುತ ಎಫೆಕ್ಟ್| ರಾಜ್ಯಾದ್ಯಂತ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುರಸು ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 2ರಿಂದ 6ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಚಂಡಮಾರುತವು ಚೆನ್ನೈ ಮತ್ತು ಓಂಗೋಲ್‌ನಿಂದ ಕೆಲವೇ ಕಿಲೋಮೀಟರ್ ದೂರದಲ್ಲಿದ್ದು, ನವೆಂಬರ್ 2ರ ಮಧ್ಯರಾತ್ರಿ ವೇಳೆಗೆ ಆಂಧ್ರಪ್ರದೇಶದ ನರಸಾಪುರ ಮತ್ತು ನೆಲ್ಲೂರು ನಡುವೆ ಭೂಸ್ಪರ್ಶ ಮಾಡುವ ಸಾಧ್ಯತೆಯಿದೆ. ಭೂಸ್ಪರ್ಶದ ಸಂದರ್ಭದಲ್ಲಿ ಗಂಟೆಗೆ 150 ಕಿಲೋಮೀಟರ್

ಮುರುಸು ಚಂಡಮಾರುತ ಎಫೆಕ್ಟ್| ರಾಜ್ಯಾದ್ಯಂತ ಮತ್ತೆ ಮೂರು ದಿನ ಮಳೆ ಮುನ್ಸೂಚನೆ Read More »

Raichur: Businessman kills wife and children’s and jumped in front of train

Samagra news: A devastating incident in Karnataka’s Jalal Nagar has left a family shattered, with a 45-year-old man allegedly murdering his wife and two children before taking his own life by jumping in front of a moving train. The deceased have been identified as Vishnu, his 36-year-old wife Aruna, son Shloka, aged 10, and daughter

Raichur: Businessman kills wife and children’s and jumped in front of train Read More »