Ad Widget .

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget .

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ.

ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಗಂಭಿರ ಸಮಸ್ಯೆ ಕಾಣಿಸಿಕೊಂಡಿಲ್ಲ ಎನ್ನಲಾಗಿದ್ದು, ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ಆಸ್ಪತ್ರೆಯ ವೈದ್ಯರು ನಡೆಸುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್‌ ಅವರ ಆರೋಗ್ಯದಲ್ಲಿ ಸಹಜವಾಗಿ ಏರುಪೇರು ಉಂಟಾಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದೆ.

Leave a Comment

Your email address will not be published. Required fields are marked *