ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

Ad Widget ... ..

ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

Ad Widget

ಜೈಲಿನಲ್ಲಿದ್ದುಕೊಂಡೇ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದ ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದರು, ಮಾದಕ ವಸ್ತುವನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಂದಿತ್ತು. ನಿಖರ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ವಿಶೇಷ ತಂಡ ಜೈಲಿಗೆ ಇಂದು ದಾಳಿ ನಡೆಸಿದೆ. ಪರಿಶೀಲನೆ ನಡೆಸಿದೆ.

Leave a Comment

Your email address will not be published. Required fields are marked *