ಮಂಗಳೂರಿನಲ್ಲಿ ಮತ್ತೆ ಕೊರೊನಾ ಕೇಸ್ ಹೆಚ್ಚಳ| ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನ ಅಲೆ ಆತಂಕ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.

Ad Widget ... ..

ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ.

Ad Widget

Leave a Comment

Your email address will not be published. Required fields are marked *