ಮಾಜಿ ಸಚಿವ ಎಸ್.ಆರ್‌ ಮೋರೆ ವಿಧಿವಶ

ಧಾರವಾಡ : ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ (84) ಅವರು ಇಂದು ಮುಂಜಾನೆ ಧಾರವಾಡದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget ... ..

ಅನಾರೋಗ್ಯದ ಹಿನ್ನೆಲೆ ಎಸ್.ಆರ್ ಮೋರೆ ಅವರನ್ನು ಧಾರವಾಡದ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

Ad Widget

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ಧರ್ಮಸಿಂಗ್ ಅವಧಿಯಲ್ಲಿ ಎರಡು ಬಾರಿ ಸಚಿವರಾಗಿ ಅಧಿಕಾರವನ್ನು ಮಾಡಿದ್ದರು.

Leave a Comment

Your email address will not be published. Required fields are marked *