ಒಕ್ಕಲಿಗರ ಸಂಘದ ಚುನಾವಣೆ| ಡಾ. ರೇಣುಕಾಪ್ರಸಾದ್ ಗೆ ಗೆಲುವು

Ad Widget ... ..

ಮಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಹುದ್ಧೆಗೆ ನಡೆದ ಚುನಾವಣೆಯಲ್ಲಿ ದಿ. ಕುರುಂಜಿ ವೆಂಕಟರಮಣ ಗೌಡರ ಕಿರಿಯ ಮಗ ಡಾ.ರೇಣುಕಾ ಪ್ರಸಾದ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

Ad Widget

ರೇಣುಕಾ ಪ್ರಸಾದ್ 3295 ಮತಗಳನ್ನು ಪಡೆದುಕೊಂಡರೆ ಅವರ ಹಿರಿಯ ಸಹೋದರ ಡಾ ಚಿದಾನಂದ ಕೆವಿ 1741 ಮತ ಪಡೆದು ಸೋಲು ಅನುಭವಿಸಿದರು. ಕಣದಲ್ಲಿದ್ದ ಮತ್ತೋರ್ವ ಸ್ಪರ್ಧಿ ಹೇಮಚಂದ್ರ ಹಲ್ದಡ್ಕ 346 ಮತ ಪಡೆಯಲಷ್ಟೇ ಶಕ್ತರಾದರು.

Leave a Comment

Your email address will not be published. Required fields are marked *