Ad Widget .

ಬೆಳಗಾವಿಯಲ್ಲಿ ಸಂಘಟನೆ ಕಾರ್ಯಕರ್ತರಿಂದ ಕಲ್ಲು ತೂರಾಟ|ತಪ್ಪಿತಸ್ಥರನ್ನು ಬೆಂಡೆತ್ತದೆ ಬಿಡಲ್ಲವೆಂದ ಗೃಹ ಸಚಿವ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳಗಾವಿ : ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಕೆಲ‌ ಸಂಘಟನೆಗಳ ಕಾರ್ಯಕರ್ತರು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದ ಬಗ್ಗೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Ad Widget . Ad Widget . Ad Widget .

ಪುಂಡರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ. ಇಂತಹ ಪುಂಡರನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮವನ್ನು ನೋಡಿ ಎಂದಿದ್ದಾರೆ.

ಇದು ಬೆರಳೆಣಿಕೆಯಷ್ಟು ಪುಂಡರು ಮಾಡುತ್ತಿರುವ ಕೃತ್ಯ. ಇವರನ್ನು ಸರ್ಕಾರ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಕ್ರಮ ಕೈಗೊಳ್ಳುತ್ತದೆ ಎಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

Leave a Comment

Your email address will not be published. Required fields are marked *