ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ| ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

Ad Widget ... ..

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿದ್ದ ರಾಜೇಶ್ವರಿ ಶೆಟ್ಟಿಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Ad Widget

ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ʼನಲ್ಲಿ ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ʼಗೆ ಉಡುಪಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು

ಆದರೆ, ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಸಧ್ಯ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಗೆ ಜಾಮೀನು ಮಂಜೂರು ಮಾಡಿದೆ.

Leave a Comment

Your email address will not be published. Required fields are marked *