Ad Widget .

ಮಂಗಳೂರು: ರೈಲು ಪ್ರಯಾಣಿಕರ ಬ್ಯಾಗಿಗೆ‌ ಕನ್ನ ಹಾಕುತ್ತಿದ್ದ ಖದೀಮ| ಸುಳ್ಯ ಮೂಲದ‌ ವ್ಯಕ್ತಿಯ ಬಂಧಿಸಿದ ಪೊಲೀಸರು|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯ: ರೈಲು ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ.

Ad Widget . Ad Widget . Ad Widget .

ಮಂಗಳೂರು – ಬೆಂಗಳೂರು ರೈಲಿನಲ್ಲಿ ಸಂಚರಿಸುತ್ತಿರುವ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಆರೋಪಿ ಸುಳ್ಯದ ಯುವಕನನ್ನು ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು – ಬೆಂಗಳೂರು ಸಂಚರಿಸುವ ರೈಲಿನಿಂದ ಸುಳ್ಯದ ಕಲ್ಲುಮುಟ್ಲು ನಿವಾಸಿ 19 ವರ್ಷದ ಯುವಕ ಅಬ್ದುಲ್ ಅಜೀಜ್ ಎಂಬುವವನು ಮಂಗಳೂರು ರೈಲ್ವೆ ಪೊಲೀಸರು ಬಂದಿಸಿರುವುದಾಗಿ ತಿಳಿದುಬಂದಿದೆ.

ಪ್ರಯಾಣಿಕರು ನಿದ್ರೆಯಲ್ಲಿರುವ ಸಂದರ್ಭದಲ್ಲಿ ಕಳವುಗೈಯುತ್ತಿದ್ದ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಆರೋಪಿಯಿಂದ ಸುಮಾರು 11 ಮೊಬೈಲ್ ಫೋನ್, ಒಂದು ಟ್ಯಾಬ್‌, ಒಂದು ವ್ಯಾನಿಟಿ ಬ್ಯಾಗ್, ಪಾಸ್ ಪೋರ್ಟ್ ದಾಖಲೆಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *