Ad Widget .

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಪ್ಯೂ| ಕಠಿಣ ಕ್ರಮಕ್ಕೆ ಗೃಹ ಇಲಾಖೆ ಸಿದ್ದತೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕಾಗಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Ad Widget . Ad Widget . Ad Widget .

ರಾಜ್ಯಾದ್ಯಂತ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇಂದು ಡಿಸಿಪಿಗಳ ಜೊತೆಗೆ ಬೆಂಗಳೂರು ಪೊಲೀಸರು ಆಯುಕ್ತ ಗೌರವ್ ಗುಪ್ತಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಪ್ಯೂ ಜಾರಿ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.

Leave a Comment

Your email address will not be published. Required fields are marked *