Ad Widget .

ಸುಳ್ಯ: ವಸತಿಗೃಹದಲ್ಲಿ ಸಿಕ್ಕಿಬಿದ್ದ ಭಿನ್ನಕೋಮಿನ ಜೋಡಿ| ಭಜರಂಗದಳದ ಕಾರ್ಯಾಚರಣೆ|

ಸುಳ್ಯ: ಇಲ್ಲಿನ ನಗರದ ವಸತಿಗೃಹವೊಂದರಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸಿಕ್ಕಿಬಿದ್ದಿದ್ದು, ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ವರದಿಯಾಗಿದೆ.

Ad Widget . Ad Widget .

ಯುವತಿ ಹಾಗೂ ಯುವಕ ಕೇರಳ ಮೂಲದವರಾಗಿದ್ದು, ಯುವತಿಯ ಕುರಿತು ಕೇರಳದ ಠಾಣೆಯೊಂದರಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ಅದೇ ಯುವತಿ ಇದೀಗ ಯುವಕನೊಂದಿಗೆ ಪತ್ತೆಯಾಗಿದ್ದು, ಈ ಬಗ್ಗೆ ಕೇರಳ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಜೋಡಿಯನ್ನು ಕೇರಳ ಪೊಲೀಸರಿಗೆ ಹಸ್ತಾಂತರಿಸುವುದಾಗಿ ಸುಳ್ಯ ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *