ಭೀಕರ ಅಪಘಾತ, ಮೂವರು ಸ್ಥಳದಲ್ಲಿ ಸಾವು

Ad Widget ... ..

ಮಂಡ್ಯ: ಖಾಸಗಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಕೆಂಪನಕೊಪ್ಪಲು ಗೇಟ್ ಬಳಿ ಸಂಭವಿಸಿದೆ.

Ad Widget

ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ಸಂಗಮ್ಮ (55) ಮೃತ ದುರ್ದೈವಿಗಳು.

ಕಾರಲ್ಲಿದ್ದ ಯುವತಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್​ ಚಾಲಕ ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *