ವಿಟ್ಲದ ಯುವಕ ಬೆಂಗಳೂರಿನಲ್ಲಿ ಸಾವು

Ad Widget ... ..

ವಿಟ್ಲ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ಅವರು ಜ.5 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

Ad Widget

ಪ್ರದೀಪ್ ಅವರು ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪೂರೈಸಿ, ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

Leave a Comment

Your email address will not be published. Required fields are marked *