ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

Ad Widget ... ..

ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ದೃಷ್ಟಿಯಿಂದ ಬುಲ್ಲಿ ಬಾಯ್ ಆಪ್ ಮೂಲಕ ಹರಾಜಿಗಿಟ್ಟ ಕೇಸ್ ಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಮುಂಬೈನಲ್ಲಿ ವಿಚಾರಿಸುವುದಾಗಿ ತಿಳಿದು ಬಂದಿದೆ. ಆರೋಪಿಯ ಹೆಸರನ್ನು ಈವರೆಗೆ ಬಹಿರಂಗಪಡಿಸಿಲ್ಲ. ಮುಸ್ಲಿಂ ಮಹಿಳೆಯರ ಹರಾಜಿಗಿಟ್ಟ ಆಪ್ ವಿರುದ್ಧ ಹಲವರು ದೂರನ್ನು ದಾಖಲಿಸಿದ್ದರು.

Leave a Comment

Your email address will not be published. Required fields are marked *