Ad Widget .

ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.

Ad Widget . Ad Widget . Ad Widget .

ವಿಡಿಯೋ ಕಾನ್ಫೆರೆನ್ಸ್‌ ನಂತರ ಮಾತನಾಡಿದ ಪ್ರಧಾನಿ ಮೋದಿ, ‘ಒಮಿಕ್ರಾನ್‌ ಸೋಂಕು ದಿನೇ ದಿನೇ ಹೆಚ್ಚಾಗಿ ಹರಡುತ್ತಿದೆ. ಅಮೆರಿಕಾದಲ್ಲಿ ಪ್ರತಿನಿತ್ಯ ಲಕ್ಷಾಂತರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಒಮಿಕ್ರಾನ್‌ ಸೋಂಕಿನಿಂದ ಆತಂಕ ಪಡುವ ಆಗತ್ಯವಿಲ್ಲ. ಯಾಕೆಂದರೆ, ಒಮಿಕ್ರಾನ್‌ ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕೊರೊನಾ ರೂಪಾಂತರಿ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ’ ಎಂದರು.

ಕೊರೊನಾ ನಿಯಂತ್ರಣಕ್ಕೆ ಭಾರತದಲ್ಲಿ ಅತ್ಯುನ್ನತ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. 2 ವರ್ಷಗಳ ಅನುಭವದ ಮೇಲೆ ನಿಭಾಯಿಸುಸುತ್ತಿದ್ದೇವೆ. ಸ್ಥಳೀಯವಾಗಿ ಕಂಟೋನ್ಮೆಂಟ್‌ ನಿಯಮ ಕಡ್ಡಾಯವಾಗಿ ಪಾಲಿಸಿ ಎಂದರು. ಇನ್ನು ಕೋವಿಡ್ ವಿರುದ್ಧ ದೊಡ್ಡ ಅಸ್ತ್ರ ಅಂದ್ರೆ ವ್ಯಾಕ್ಸಿನ್‌ ಆಗಿದ್ದು, ಶೇ.90ರಷ್ಟು ಜನ 2ನೇ ಡೋಸ್‌ ಲಸಿಕೆ ಪಡೆದಿದ್ದಾರೆ. 15 ವರ್ಷದ ಮೇಲ್ಪಟ್ಟ 3 ಕೋಟಿ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಫ್ರಂಟ್‌ಲೈನ್‌ ವರ್ಕಸ್‌, ಹಿರಿಯರಿಗೆ ಬೂಸ್ಟರ್‌ ಡೋಸ್‌ ನೀಡಲಾಗ್ತಿದೆ. ಇನ್ನು ಸಾಂಪ್ರದಾಯಿಕ, ಮನೆ ಔಷಧಗಳು ಉಪಯೋಗಕಾರಿ. ಇಂತಹ ಸಂದರ್ಭದಲ್ಲಿ ಆಯುರ್ವೇದ ಪದ್ದತಿ ಸಹಕಾರಿ ಎಂದು ಹೇಳಿದರು.

Leave a Comment

Your email address will not be published. Required fields are marked *