ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ವಿಕೆಂಡ್ ಕರ್ಫ್ಯೂಗೆ ವ್ಯಕ್ತವಾಗಿರುವ ಜನಾಕ್ರೋಶ ಮತ್ತು ಅಪಸ್ವರದ ಕಾರಣದಿಂದಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಲಾಗಿದೆ.

Ad Widget ... ..

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಉನ್ನತಮಟ್ಟದ ಸಭೆಯಲ್ಲಿ, ವೀಕೆಂಡ್ ಕರ್ಫ್ಯೂ ರದ್ದತಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

Ad Widget

ಇದೇ ವೇಳೆ, ನೈಟ್ ಕರ್ಫ್ಯೂ ಅವಧಿಯನ್ನು ಕಡಿತ ಮಾಡಲಾಗಿದೆ.

ರಾತ್ರಿ 11ರಿಂದ ರಾತ್ರಿ ನೈಟ್ ಕರ್ಫ್ಯೂ ಶುರುವಾಗಿ ಬೆಳಗಿನ ಜಾವ ಐದಕ್ಕೆ ಅಂತ್ಯವಾಗಲಿದೆ. ಆದರೆ ಹೋಟೆಲ್ ರೆಸ್ಟೋರೆಂಟ್ಗಳಲ್ಲಿ ಈಗಿರುವ 50-50 ನಿಯಮಗಳನ್ನು ಮಾತ್ರ ಮುಂದುವರೆಸುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *