Ad Widget .

ರಾಜ್ಯದ ಜನತೆಗೆ ಮತ್ತೆ ಶಾಕ್ ಟ್ರೀಟ್ ಮೆಂಟ್ ನೀಡಲು ರೆಡಿಯಾದ ಸರ್ಕಾರ| ಬೆಲೆ ಏರಿಕೆ ಅನಿವಾರ್ಯ ಎಂದ ಸಚಿವ ಸುನಿಲ್‌ಕುಮಾರ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇಂಧನ ಸಚಿವ ಸುನಿಲ್ ಕುಮಾರ್ ಬಿಗ್ ಶಾಕ್ ನೀಡಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

Ad Widget . Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ, ನಾವು ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಬೇರೆ ಬೇರೆ ಇಲಾಖೆಗಳಿಂದ 12 ಸಾವಿರ ಕೋಟಿ ರೂ. ಬರಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಇದೆ. ಹೀಗಾಗಿ ವಿದ್ಯುತ್ ದರ ಏರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೆಇಆರ್ ಸಿ ಶಿಫಾರಸು ಮಾಡಿದರೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ. ಕೆಇಆರ್ ಸಿ ವರದಿ ಬಂದ ಬಳಿಕ ವಿದ್ಯುತ್ ದರ ಏರಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *