ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಫ್ರಿಕಾ| ಭಾರತಕ್ಕೆ ಹೀನಾಯ ಸೋಲು

ಕೇಪ್ ಟೌನ್: ಏಕದಿನ ಪಂದ್ಯದಲ್ಲಿ ಸೋಲು ಕಂಡ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಅಂತ್ಯಗೊಂಡಿದೆ.

Ad Widget ... ..

ಟೆಸ್ಟ್ ಸರಣಿ ಸೋತಿದ್ದ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕಳೆದುಕೊಂಡಿದೆ. ಏಕದಿನ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾ ಭಾರತವನ್ನು 3-0 ಯಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಸೋಲು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಟೀಂ ಇಂಡಿಯಾ ಅತ್ಯಂತ ಬಲಿಷ್ಠ ಮತ್ತು ಅನುಭವಿ ಆಟಗಾರರನ್ನು ಹೊಂದಿದೆ. ಇದರ ಹೊರತಾಗಿಯೂ, ಭಾರತ ಗೆಲ್ಲಲು ಸಾಧ್ಯವಾಗಲಿಲ್ಲ.

Ad Widget

Leave a Comment

Your email address will not be published. Required fields are marked *