Ad Widget .

‘ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು’ -ರಹೀಂ ಉಚ್ಚಿಲ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಗಳು ನಡೆಯುತ್ತಿದ್ದು, ಶರಿಯತ್ ಆಧಾರಿತ ರಾಷ್ಟ್ರ ಬೇರೆ ಪ್ರಜಾಪ್ರಭುತ್ವ ರಾಷ್ಟ್ರ ಬೇರೆ, ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿದ್ದಾರೆ.

Ad Widget . Ad Widget . Ad Widget .

ಹಿಜಾಬ್ ವಿವಾದದ ಕುರಿತು ಶಾಸಕರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು ಈ ವೇಳೆ ಮಾತನಾಡಿದ ರಹೀಂ ಉಚ್ಚಿಲ, ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ. ಹಿಜಾಬ್ ಗೆ ನಮ್ಮ ವಿರೋಧ ಇಲ್ಲ ಅದು ಇಸ್ಲಾಂನ ಪದ್ಧತಿ” ಎಂದರು.

ಇನ್ನು ಶರಿಯತ್ ಆಧಾರಿತ ರಾಷ್ಟ್ರ ಬೇರೆ ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು. ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನೀಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಾಬ್ ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ” ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *