Ad Widget .

ಉಡುಪಿ ಬಳಿಕ ಕುಂದಾಪುರದಲ್ಲಿ ಹಿಜಾಬ್ ಗಲಾಟೆ| ಶಾಸಕ ಹಾಲಾಡಿ ಶೆಟ್ಟಿ ಸಂಧಾನ ವಿಫಲ| ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್ : ಉಡುಪಿಯಲ್ಲಿ ನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ.

Ad Widget . Ad Widget . Ad Widget .

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ.

ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ ಪ್ರವೇಶ ಇಲ್ಲ. ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ತರಗತಿಯ ಒಳಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಕೆಲ ವಿದ್ಯಾರ್ಥಿಗಳು ಹೇಳಿದ್ದಾರೆ. ಈಗಾಗಲೇ ಕೇಸರಿ ಶಾಲು ಧರಿಸಿ ಕೆಲ ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಿಷಬೀಜ ಮೊಳೆಯೊಡೆಯುತ್ತಿರುವುದು ಪೋಷಕರನ್ನು ಆತಂಕಕ್ಕೆ ದೂಡಿದೆ.

Leave a Comment

Your email address will not be published. Required fields are marked *