Ad Widget .

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲ ಕುರಿತು ರಾಹುಲ್ ಗಾಂಧಿ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಪ್ರತಿಕ್ರಿಯಿಸಿದ್ದು, ಬಲವಂತದ ವಸ್ತ್ರ ಸಂಹಿತೆಯನ್ನು ವಿರೋಧಿಸಿದ್ದಾರೆ.

Ad Widget . Ad Widget . Ad Widget .

ಲಡಕಿ ಹೂಂನಾ ಲಡ್ ಸಕ್ತಿಹೂ ಎಂಬ ಹ್ಯಾಸ್ ಟ್ಯಾಗ್ ನಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಅವರು, ಬಿಕಿನಿ, ಘೂಂಘಾಟ್, ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಜನವರಿಯಲ್ಲಿ ಮೊದಲ ಬಾರಿಗೆ ಹಿಜಾಬ್ ವಿವಾದ ಭುಗಿಲೆದ್ದಿದ್ದು, ವಸ್ತ್ರಸಂಹಿತೆ ಉಲ್ಲಂಘಿಸಿ ತಲೆ ಗವಸು ಧರಿಸಿ ತರಗತಿಗೆ ಹಾಜರಾಗಿದ್ದ ಆರು ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನಿಂದ ಹೊರಹೋಗುವಂತೆ ಸೂಚಿಸಲಾಗಿತ್ತು. ಈ ವಿವಾದಕ್ಕೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಕ್ರಿಯಿಸುವ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ಗಲಾಟೆ ಉಲ್ಬಣಗೊಂಡಿತ್ತು. ಕೇಸರಿ ವಸ್ತ್ರಧಾರಿ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು.

Leave a Comment

Your email address will not be published. Required fields are marked *