Ad Widget .

ಮಕ್ಕಳನ್ನು ಸಮವಸ್ತ್ರದಲ್ಲೇ ಶಾಲೆಗೆ ಕಳುಹಿಸಿ – ಸಚಿವ ಬಿ.ಸಿ ನಾಗೇಶ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್ : ಕೋರ್ಟ್‌ ಆದೇಶದಂತೆ ಫೆಬ್ರವರಿ 14ರಿಂದ 10ನೇ ತರಗತಿವರೆಗೆ ಶಾಲೆ ಮತ್ತೆ ಆರಂಭ ಮಾಡುತ್ತಿದ್ದೇವೆ. ದಯವಿಟ್ಟು ಮಕ್ಕಳನ್ನ ಸಮವಸ್ತ್ರದಲ್ಲಿಯೇ ಕಳುಹಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

Ad Widget . Ad Widget . Ad Widget .

ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ‘ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಇನ್ನು ಇಂದು ಮತ್ತು ಸೋಮವಾರ ಮತ್ತೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕಾಲೇಜು ಪುನಾರಂಭ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ ಸದಸ್ಯ ಪೀಠ ನಿನ್ನೆ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು. ಅಂತೆಯೇ ರಾಜ್ಯದಲ್ಲಿ ಶೀಘ್ರವೇ ಕಾಲಾ-ಕಾಲೇಜು ಆರಂಭಿಸಬೇಕು ಎಂದು ಸೂಚಿಸಿದೆ.

Leave a Comment

Your email address will not be published. Required fields are marked *