“ಜೈ ಶ್ರೀರಾಮ್” ಎದುರು “ಅಲ್ಲಾಹು ಅಕ್ಬರ್‌” ಘೋಷಣೆ ಹಾಕಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್!

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ನಡೆಯುತ್ತಿರುವ ವಿವಾದದ ಮಧ್ಯೆ “ಜೈ ಶ್ರೀರಾಮ್” ಎಂದು ಕೂಗುತ್ತಿದ್ದ ವಿದ್ಯಾರ್ಥಿಗಳ ಎದುರು “ಅಲ್ಲಾಹು ಅಕ್ಬರ್” ಎಂದು ಕೂಗಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್ ಸಿಕ್ಕಿದೆ.

Ad Widget

ಮಂಡ್ಯ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಕುರಿತಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದಳು. ಇದನ್ನು ಕಂಡ ಹಿಂದೂ ವಿದ್ಯಾರ್ಥಿಗಳು ಆಕೆಯ ಎದುರು ಹೋಗಿ “ಜೈ ಶ್ರೀರಾಮ್, ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದ್ದರು. ಈ ವೇಳೆ ಆಕೆ “ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್” ಎಂದು ಜೋರಾಗಿ ಘೋಷಣೆ ಕೂಗಿದ್ದಳು. ಹೀಗಾಗಿ ಆಕೆಯ ಧೈರ್ಯ ವನ್ನು ಮೆಚ್ಚಿ ಮುಸ್ಲಿಂ ಸಂಘಟನೆಯಿಂದ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಇದೀಗ ಆಕೆಗೆ ಮತ್ತೆ ಕಾಂಗ್ರೆಸ್ ಐಫೋನ್ ಮತ್ತು ಸ್ಮಾರ್ಟ್ ವಾಚ್ ಅನ್ನು ಗಿಫ್ಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *