ಹಿಜಾಬ್ ವಿವಾದ ಕುರಿತ ಪ್ರತಿಕ್ರಿಯೆಗೆ ಶೋಭಾ ನಿರಾಕರಣೆ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ತಮ್ಮದೇ ಕ್ಷೇತ್ರದಲ್ಲಿ ಹಿಜಾಬ್ ವಿವಾದ ಬುಗಿಲೆದ್ದಿದ್ದರೂ ಮಾಧ್ಯಮದವರು ಹಿಜಾಬ್ ವಿವಾದದ ಬಗ್ಗೆ ಕೇಳಿರುವ ಪ್ರಶ್ನೆಗೆ ಮಾತ್ರ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Ad Widget

ಉತ್ತರಪ್ರದೇಶದ ಚುನಾವಣೆ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆಯವರು, ಉತ್ತರಪ್ರದೇಶದಲ್ಲಿ ಮೊದಲನೆಯ ಹಂತದ ಚುನಾವಣೆ ಇಂದು ನಡೆದಿದೆ. ಯುಪಿಯಲ್ಲಿ ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ಕಂಡುಬರುತ್ತಿದೆ. ಉತ್ತರ ಪ್ರದೇಶದಲ್ಲಿ ಮೋದಿ ಹಾಗೂ ಯೋಗಿಯವರ ಹೆಸರು ಮೊಳಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Leave a Comment

Your email address will not be published. Required fields are marked *