ದೇವಸ್ಥಾನವನ್ನು ಉಳಿಸಲು ಹಿಂದೂ ಸಮಾಜ ಉಳಿಯಬೇಕು -ಕಲ್ಲಡ್ಕ ಭಟ್

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ದೇವಸ್ಥಾನವನ್ನು ಉಳಿಸಬೇಕಿದ್ದರೆ, ಹಿಂದು ಸಮಾಜ ಉಳಿಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

Ad Widget

ಬಂಟ್ವಾಳದಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಹಿಂದುಗಳು ನಾವೆಲ್ಲ ಒಂದು ಎಂದರಷ್ಟೇ ಇದು ಸಾಧ್ಯ. ನಾವು ಅಲ್ಪಸಂಖ್ಯಾತರಾದರೆ, ದೇವಸ್ಥಾನವನ್ನು ರಕ್ಷಿಸುವುದು ಯಾರು ಎಂದು ಪ್ರಶ್ನಿಸಿದರು. ಹಿಂದೂ ಸಮಾಜಕ್ಕೆ ಆಕ್ರಮಣಗಳು ಎಲ್ಲ ಕಡೆಯಿಂದ ನಡೆಯುತ್ತಿದೆ. ಅವುಗಳನ್ನು ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು

Leave a Comment

Your email address will not be published. Required fields are marked *