ಉದ್ಯೋಗ : ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಮ್ಯಾನೇಜರ್ ಡಿಜಿಎಂ, ಡಿಇಒ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹುದ್ದೆಯ ಮಾಹಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್(ಫೈನಾನ್ಸ್)
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಫೈನಾನ್ಸ್)
ಮ್ಯಾನೇಜರ್ (ಫೈನಾನ್ಸ್)
ಅಸಿಸ್ಟೆಂಟ್ ಮ್ಯಾನೇಜರ್ (ಹಣಕಾಸು)
ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್
ಅಕೌಂಟ್ಸ್ ಅಸಿಸ್ಟೆಂಟ್
ಜೂನಿಯರ್ ಅಸಿಸ್ಟೆಂಟ್(ಕಾನೂನು)
ಡೇಟಾ ಎಂಟ್ರಿ ಆಪರೇಟರ್
ರಿಸೆಪ್ಶನಿಸ್ಟ್
ವಿದ್ಯಾರ್ಹತೆ:
ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್
ರಿಜಿಸ್ಟರರ್ಡ್ ಆಫೀಸ್
4ನೇ ಮಹಡಿ
ಕಾಫಿ ಬೋರ್ಡ್ ಬಿಲ್ಡಿಂಗ್
ನಂ.1, ಡಾ.ಬಿ.ಆರ್.ಅಂಬೇಡ್ಕರ್ ವೀಧಿ
ಬೆಂಗಳೂರು-560001
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022
ಹೆಚ್ಚಿನ ಮಾಹಿತಿಗಾಗಿ knnlindia.com ಗೆ ಭೇಟಿ ನೀಡಬಹುದು.