ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

Ad Widget ... ..

ಸಮಗ್ರ ನ್ಯೂಸ್: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ.

Ad Widget

ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *