ಕಡಬ: ಕ್ಯಾನ್ಸರ್ ಗೆ ಬಲಿಯಾದ ಶಾಲಾ ವಿದ್ಯಾರ್ಥಿನಿ

Ad Widget ... ..

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

Ad Widget

ಆಲಂಕಾರು ದುರ್ಗಾಂಬಾ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಕ್ಷಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಾದ ಬಳಿಕ ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದ, ಇವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

Leave a Comment

Your email address will not be published. Required fields are marked *