ರಾಯಚೂರು: ಮೃತ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಧನ ಸಹಾಯ

Ad Widget ... ..

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ಪ್ರಸಾದ ರೂಪದಲ್ಲಿ ₹ 50 ಸಾವಿರ ನೀಡಲಾಗುತ್ತಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

Ad Widget

‘ಸನಾತನ ಧರ್ಮ ಸಂರಕ್ಷಿಸುವ ಸಲುವಾಗಿ ಭಜರಂಗದಳದ ಕಾರ್ಯಕರ್ತ ತನ್ನ ಪ್ರಾಣ ಅರ್ಪಿಸಿದ್ದು, ಆತನ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಧ್ಯೋತಕವಾಗಿ ಭಕ್ತರ ಮೂಲಕ ನೆರವು ನೀಡಲಾಗುತ್ತಿದೆ’ ಎಂದು ಶ್ರೀಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *