ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಫೆ.20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ಈಶ್ವರಪ್ಪ ತಿಳಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಂದ ಹಾಗೇ ಹರ್ಷ ಹತ್ಯೆಯ ಬಳಿಕ, ಉದ್ವಿಗ್ನ ಸ್ಥಿತಿ ಶಿವಮೊಗ್ಗ ನಗರದಲ್ಲಿ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲಾ-ಕಾಲೇಜು ಬಂದ್ ಕೂಡ ಮಾಡಲಾಗಿತ್ತು. ಈ ಬಳಿಕ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಲಾಗಿತ್ತು. ಇದೀಗ ನಗರ ಸಹಜ ಸ್ಥಿತಿಗೆ ತಲುಪಿದೆ.

Leave a Comment

Your email address will not be published. Required fields are marked *