ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

Ad Widget ... ..

ಸಮಗ್ರ ನ್ಯೂಸ್: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ. ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತಪಟ್ಟವರು.

Ad Widget

ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *