ಕೌಟುಂಬಿಕ ಕಲಹ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಗ

Ad Widget ... ..

ಸಮಗ್ರ ನ್ಯೂಸ್: ಶನಿವಾರ ತಡರಾತ್ರಿ ನಡೆದ ಭೀಕರ ದುರ್ಘಟನೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ತಂದೆಯನ್ನು ಸ್ವಂತ ಮಗನೇ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ.

Ad Widget

ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ (74) ಮೃತ ವ್ಯಕ್ತಿ. ಇವರ ಮಗ ರಾಘವೇಂದ್ರ (36) ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *