ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ| ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ|

Ad Widget ... ..

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಕೊಡಪಾಲ ಆಯ್ಕೆಯಾಗಿದ್ದಾರೆ.
ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆದಿದೆ.

Ad Widget

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ – ವಸಂತಿ ಕೊಡಪಾಲ ರವರ ಪುತ್ರ.‌ ಸುಳ್ಯ ತಾಲೂಕು ಎನ್.ಎಸ್.ಯು.ಐ. ಅಧ್ಯಕ್ಷ ರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *