ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು|

Ad Widget ... ..

ಸಮಗ್ರ ನ್ಯೂಸ್: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.

Ad Widget

ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಮತ್ತು ಲಕ್ಷ್ಮಮ್ಮ ದಂಪತಿ ಪುತ್ರಿ ಅನುಶ್ರೀ ಮೃತ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈಕೆ ತಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಪರೀಕ್ಷೆ ಬರೆಯುತ್ತಿದ್ದಳು.

Leave a Comment

Your email address will not be published. Required fields are marked *