Ad Widget .

ಪುತ್ತೂರು: ಮುಸ್ಲಿಂ ಯುವಕನಿಂದ ಮಾನಭಂಗಕ್ಕೆ ಯತ್ನ

Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ : ಆಟೋ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

Ad Widget . Ad Widget .

ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ್ದಾನೆ.

ಈ ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *