Ad Widget .

ಕುಕ್ಕೆ ಸುಬ್ರಹ್ಮಣ್ಯ: ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ನಿವೃತ್ತ ಎಎಸ್ಐ ಸಾವು

ಸಮಗ್ರ ನ್ಯೂಸ್: ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ನಿವೃತ್ತ ಎಎಸ್ಐ ಎ. ಪೆರ್ಗಡೆ ಗೌಡ ಎಂಬವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿಯಲ್ಲಿ ನಡೆದಿದೆ.

Ad Widget . Ad Widget .

ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಮಾರು ದೂರ ಅವರನ್ನು ಎಳೆದುಕೊಂಡು ಹೋಗಿದ್ದು, ತಲೆಗೆ ಗಾಯವಾಗಿದ್ದು ದೇಹದ ಹಲವು ಭಾಗಗಳಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸಲಾಯಿತಾದರೂ‌ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Ad Widget . Ad Widget .

ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *