ಪುತ್ತೂರು: ಬಿಜೆಪಿ ಕಾರ್ಯಕರ್ತನಿಗೆ ಕೊಲೆ‌ ಬೆದರಿಕೆ; ದೂರು ದಾಖಲು

ಸಮಗ್ರ ನ್ಯೂಸ್: ಅನಾಮಧೇಯ ಕರೆ ಮಾಡಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರೋರ್ವರಿಗೆ ಜೀವ ಬೆದರಿಕೆ ಒಡ್ಡಿದ್ದು ಈ ಕುರಿತು ಪುತ್ತೂರು ತಾಲೂಕಿನ ಸಂಪ್ಯ ಹೊರಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget ... ..

ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಬಡಗನ್ನೂರು ಇವರು ದೂರು ನೀಡಿದವರು. ಅಬ್ದುಲ್ ರಜಾಕ್ ಗೆ ಅನಾಮಧೇಯ ಫೋನ್ ನಂಬರ್ ನಿಂದ ಬೆದರಿಕೆ ಕರೆ ಬಂದಿದ್ದು ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ, ಇರಿದು ಕೊಲೆ ಮಾಡುತ್ತೇವೆ ಎಂಬುದಾಗಿ ಬೆದರಿಕೆ‌ ಒಡ್ಡಿದ್ದು, ಈ ಸಂಬಂಧ ಇಂದು ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *